ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
17. ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.

ERVKN
17. ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು. ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? (ಮತ್ತಾಯ 13:31-33; ಮಾರ್ಕ 4:30-32)

IRVKN
17. ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 17 of Total Verses 35
  • ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
  • ERVKN

    ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು. ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? (ಮತ್ತಾಯ 13:31-33; ಮಾರ್ಕ 4:30-32)
  • IRVKN

    ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
Total 35 Verses, Current Verse 17 of Total Verses 35
×

Alert

×

kannada Letters Keypad References