ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

ERVKN
19. ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.

IRVKN
19. ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 19 of Total Verses 35
  • ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
  • ERVKN

    ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.
  • IRVKN

    ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
Total 35 Verses, Current Verse 19 of Total Verses 35
×

Alert

×

kannada Letters Keypad References