ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
4. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.

ERVKN
4. ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.

IRVKN
4. ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 4 of Total Verses 43
  • ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
  • ERVKN

    ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.
  • IRVKN

    ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
Total 43 Verses, Current Verse 4 of Total Verses 43
×

Alert

×

kannada Letters Keypad References