ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.

ERVKN
19. ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.

IRVKN
19. (ಮತ್ತಾ 22:15-22; ಮಾರ್ಕ 12:13-17) ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 19 of Total Verses 47
  • ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
  • ERVKN

    ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
  • IRVKN

    (ಮತ್ತಾ 22:15-22; ಮಾರ್ಕ 12:13-17) ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
Total 47 Verses, Current Verse 19 of Total Verses 47
×

Alert

×

kannada Letters Keypad References