KNV
23. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
ERVKN
23. ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ
IRVKN
23. ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN