KNV
54. ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
ERVKN
54. ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.
IRVKN
54. ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN