KNV
63. ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
ERVKN
63. (ಮತ್ತಾಯ 26:67-68; ಮಾರ್ಕ 14:65) (63-64) ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.
IRVKN
63. (63-64) ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN