ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
31. ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.

ERVKN
31. ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” [†ಜೀವನ … ಮಾಡುವರು ಅಕ್ಷರಶಃ, “ನೀವು ಇದನ್ನು ಮರ ಹಸಿರಾಗಿರುವಾಗ ಮಾಡಿದರೆ, ಒಣಗಿದಲ್ಲಿ ಏನಾಗುವುದು.” ] ಎಂದು ಹೇಳಿದನು.

IRVKN
31. ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 31 of Total Verses 56
  • ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
  • ERVKN

    ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” †ಜೀವನ … ಮಾಡುವರು ಅಕ್ಷರಶಃ, “ನೀವು ಇದನ್ನು ಮರ ಹಸಿರಾಗಿರುವಾಗ ಮಾಡಿದರೆ, ಒಣಗಿದಲ್ಲಿ ಏನಾಗುವುದು.” ಎಂದು ಹೇಳಿದನು.
  • IRVKN

    ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
Total 56 Verses, Current Verse 31 of Total Verses 56
×

Alert

×

kannada Letters Keypad References