ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
8. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.

ERVKN
8. ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು.

IRVKN
8. ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 8 of Total Verses 56
  • ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
  • ERVKN

    ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು.
  • IRVKN

    ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
Total 56 Verses, Current Verse 8 of Total Verses 56
×

Alert

×

kannada Letters Keypad References