ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
51. ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.

ERVKN
51. ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.

IRVKN
51. ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು.

OCVKN





History

No History Found

  • ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
  • ERVKN

    ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.
  • IRVKN

    ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು.
Common Bible Languages
West Indian Languages
×

Alert

×

Kannada Letters Keypad References