KNV
14. ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
ERVKN
14. ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.
IRVKN
14. ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN