KNV
37. ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ERVKN
37. ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.
IRVKN
37. ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN