KNV
34. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
ERVKN
34. ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.
IRVKN
34. ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN