KNV
1. ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ERVKN
1. (ಮತ್ತಾಯ 21:33-46; ಲೂಕ 20:9-19) ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.
IRVKN
1. ಆಗ ಯೇಸು ಅವರೊಂದಿಗೆ [* ಮಾರ್ಕ 4:2.] ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು [† ಯೆಶಾ 5:1, 2 ] ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN