KNV
17. ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
ERVKN
17. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.
IRVKN
17. ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN