KNV
27. ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
ERVKN
27. ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.” [†ದೇವರು … ಅಲ್ಲ ಇಲ್ಲಿ ಇದರರ್ಥ: ಅಬ್ರಹಾಮ, ಇಸಾಕ, ಯಾಕೋಬ ಇನ್ನೂ ಜೀವಂತವಾಗಿದ್ದಾರೆ. ಸದ್ದುಕಾಯರಾದ ನೀವು ತಪ್ಪಾಗಿ ತಿಳಿದುಕೊಂಡಿದ್ದೀರಿ!” ಎಂದು ಉತ್ತರಿಸಿದನು. ] ಅತ್ಯಂತ ಮುಖ್ಯ ಆಜ್ಞೆ ಯಾವುದು? (ಮತ್ತಾಯ 22:34-40; ಲೂಕ 10:25-28)
IRVKN
27. ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN