KNV
28. ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
ERVKN
28. ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
IRVKN
28. ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN