KNV
32. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
ERVKN
32. ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.
IRVKN
32. ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, [‡ ಧರ್ಮೋ 4:35.] ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN