KNV
34. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
ERVKN
34. ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ. ಮೆಸ್ಸೀಯನು ದಾವೀದನ ಮಗನೋ ಅಥವಾ ದಾವೀದನ ಪ್ರಭುವೋ? (ಮತ್ತಾಯ 22:41-46; ಲೂಕ 20:41-44)
IRVKN
34. ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN