KNV
41. ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
ERVKN
41. ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.
IRVKN
41. ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN