KNV
5. ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
ERVKN
5. ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
IRVKN
5. ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN