KNV
1. ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
ERVKN
1. (ಮತ್ತಾಯ 13:1-9; 8:4-8) ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.
IRVKN
1. ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN