KNV
3. ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
ERVKN
3. ಇವರು ಏನನ್ನೂ ತಿನ್ನದೆ ಹಸಿವೆಯಲ್ಲಿಯೇ ಹೊರಟರೆ ದಾರಿಯಲ್ಲಿ ಬಳಲಿ ಹೋಗುವರು. ಈ ಜನರಲ್ಲಿ ಕೆಲವರು ಬಹಳ ದೂರದಿಂದ ಬಂದಿದ್ದಾರೆ” ಎಂದು ಹೇಳಿದನು.
IRVKN
3. ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN