ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
34. ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.

ERVKN
34. ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.

IRVKN
34. ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 34 of Total Verses 38
  • ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
  • ERVKN

    ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.
  • IRVKN

    ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Total 38 Verses, Current Verse 34 of Total Verses 38
×

Alert

×

kannada Letters Keypad References