ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
37. ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

ERVKN
37. “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.

IRVKN
37. ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 37 of Total Verses 42
  • ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
  • ERVKN

    “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
  • IRVKN

    ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
Total 42 Verses, Current Verse 37 of Total Verses 42
×

Alert

×

kannada Letters Keypad References