ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
8. ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.

ERVKN
8. ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.

IRVKN
8. ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 8 of Total Verses 30
  • ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
  • ERVKN

    ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.
  • IRVKN

    ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
Total 30 Verses, Current Verse 8 of Total Verses 30
×

Alert

×

kannada Letters Keypad References