ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
41. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;

ERVKN
41. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ

IRVKN
41. [§ ಮತ್ತಾ 18:7; 24:31. ] ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 41 of Total Verses 58
  • ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
  • ERVKN

    ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ
  • IRVKN

    § ಮತ್ತಾ 18:7; 24:31. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
Total 58 Verses, Current Verse 41 of Total Verses 58
×

Alert

×

kannada Letters Keypad References