ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
23. ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.

ERVKN
23. ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.

IRVKN





History

No History Found

Total Verses, Current Verse 23 of Total Verses 0
  • ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.
  • ERVKN

    ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.
Total Verses, Current Verse 23 of Total Verses 0
×

Alert

×

kannada Letters Keypad References