ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
11. ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

ERVKN
11. ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.

IRVKN
11. ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ [‡ ಕೀರ್ತ 72:10] ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 11 of Total Verses 23
  • ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
  • ERVKN

    ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.
  • IRVKN

    ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ‡ ಕೀರ್ತ 72:10 ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
Total 23 Verses, Current Verse 11 of Total Verses 23
×

Alert

×

kannada Letters Keypad References