ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
30. ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

ERVKN
30. “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.

IRVKN
30. ಆಗ [* ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7] ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 30 of Total Verses 51
  • ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
  • ERVKN

    “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.
  • IRVKN

    ಆಗ * ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7 ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
Total 51 Verses, Current Verse 30 of Total Verses 51
×

Alert

×

kannada Letters Keypad References