ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
36. ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.

ERVKN
36. (ಮಾರ್ಕ 13:32-37; ಲೂಕ 17:26-30; 34-36) “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.

IRVKN
36. (ಮಾರ್ಕ 13:32-37; ಲೂಕ 21:34-36; 19:12-27) “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 36 of Total Verses 51
  • ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
  • ERVKN

    (ಮಾರ್ಕ 13:32-37; ಲೂಕ 17:26-30; 34-36) “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.
  • IRVKN

    (ಮಾರ್ಕ 13:32-37; ಲೂಕ 21:34-36; 19:12-27) “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
Total 51 Verses, Current Verse 36 of Total Verses 51
×

Alert

×

kannada Letters Keypad References