ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
32. ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

ERVKN
32. ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;

IRVKN
32. ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 32 of Total Verses 46
  • ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
  • ERVKN

    ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;
  • IRVKN

    ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
Total 46 Verses, Current Verse 32 of Total Verses 46
×

Alert

×

kannada Letters Keypad References