ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
43. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.

ERVKN
43. ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.

IRVKN
43. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 43 of Total Verses 46
  • ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
  • ERVKN

    ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.
  • IRVKN

    ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
Total 46 Verses, Current Verse 43 of Total Verses 46
×

Alert

×

kannada Letters Keypad References