ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
44. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.

ERVKN
44. “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.

IRVKN
44. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 44 of Total Verses 46
  • ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
  • ERVKN

    “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.
  • IRVKN

    ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
Total 46 Verses, Current Verse 44 of Total Verses 46
×

Alert

×

kannada Letters Keypad References