KNV
15. ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
ERVKN
15. (ಮಾರ್ಕ 15:6-15; ಲೂಕ 23:13-25; ಯೋಹಾನ 18:39-19:16) ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು.
IRVKN
15. ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN