KNV
3. ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ERVKN
3. ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ,
IRVKN
3. ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ [* ಮತ್ತಾ 26:14-15] ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN