KNV
30. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
ERVKN
30. ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು.
IRVKN
30. ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN