ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
31. ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.

ERVKN
31. ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.

IRVKN
31. ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 31 of Total Verses 66
  • ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
  • ERVKN

    ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.
  • IRVKN

    ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
Total 66 Verses, Current Verse 31 of Total Verses 66
×

Alert

×

kannada Letters Keypad References