KNV
46. ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ERVKN
46. ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” [✡ಉಲ್ಲೇಖನ: ಕೀರ್ತನೆ. 22:1.] ಎಂದರ್ಥ.
IRVKN
46. ಸುಮಾರು ಮೂರು ಘಂಟೆಗೆ ಯೇಸು, [§ ಕೀರ್ತ 22:1] “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN