KNV
49. ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
ERVKN
49. ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೋ ನೋಡೋಣ” ಎಂದು ಹೇಳಿದರು.
IRVKN
49. ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು [* ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ 19:34] .
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN