ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

ERVKN
19. “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.

IRVKN
19. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 19 of Total Verses 48
  • ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
  • ERVKN

    “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
  • IRVKN

    ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
Total 48 Verses, Current Verse 19 of Total Verses 48
×

Alert

×

kannada Letters Keypad References