ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
5. ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

ERVKN
5. “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

IRVKN
5. “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 5 of Total Verses 34
  • ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
  • ERVKN

    “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
  • IRVKN

    “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Total 34 Verses, Current Verse 5 of Total Verses 34
×

Alert

×

kannada Letters Keypad References