KNV
33. ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
ERVKN
33. ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.
IRVKN
33. ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN