ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
15. ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.

ERVKN
15. ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.

IRVKN
15. ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.

OCVKN





  • ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
  • ERVKN

    ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.
  • IRVKN

    ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
Common Bible Languages
West Indian Languages
×

Alert

×

Kannada Letters Keypad References