KNV
14. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ERVKN
14. ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
IRVKN
14. ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು [‡ ಪ್ರಕ 12:9:] ಮರಳುಗೊಳಿಸಿತ್ತು. ಅವರಿಗೆ, [§ ಪ್ರಕ 13:3, 12:] ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN