KNV
17. ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.
ERVKN
17. ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ.
IRVKN
17. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ [§ ಪ್ರಕ 14:11:] ಮೊದಲನೆಯ ಮೃಗದ ಹೆಸರು ಅಥವಾ [* ಪ್ರಕ 15:2:] ಅದರ ಹೆಸರನ್ನು ಸೂಚಿಸುವ ಸಂಖ್ಯೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN