ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ERVKN
5. ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.

IRVKN
5. [§ ದಾನಿ. 7:8, 11, 20; 11:36; 2 ಥೆಸ. 2:4:] ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು [* ಪ್ರಕ 11:2; 12:6:] ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
  • ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
  • ERVKN

    ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.
  • IRVKN

    § ದಾನಿ. 7:8, 11, 20; 11:36; 2 ಥೆಸ. 2:4: ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು * ಪ್ರಕ 11:2; 12:6: ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
×

Alert

×

kannada Letters Keypad References