ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
18. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ERVKN
18. ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.

IRVKN
18. ತರುವಾಯ [§ ಪ್ರಕ 16:8:] ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. [* ಯೋವೇ. 3:13:] ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 18 of Total Verses 20
1 2 3 4 5 6 7 8 9
10 11 12 13 14 15 16 17 18 19 20
  • ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
  • ERVKN

    ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.
  • IRVKN

    ತರುವಾಯ § ಪ್ರಕ 16:8: ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. * ಯೋವೇ. 3:13: ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
Total 20 Verses, Current Verse 18 of Total Verses 20
1 2 3 4 5 6 7 8 9
10 11 12 13 14 15 16 17 18 19 20
×

Alert

×

kannada Letters Keypad References