ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
3. ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ERVKN
3. ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

IRVKN
3. ಅವರು [§ ಇಬ್ರಿ. 3:5:] ದೇವರ ದಾಸನಾದ [* ವಿಮೋ 15:1; ಧರ್ಮೋ 31:30. ] ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, [† ಧರ್ಮೋ 32:3, 4; ಯೋಬ. 37:5; ಕೀರ್ತ 111:2; 139:14; 145:17:] “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. [§ ಪ್ರಕ 16:7; ಹೋಶೇ. 14:9:] ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 8 Verses, Current Verse 3 of Total Verses 8
1 2 3 4 5 6 7 8
  • ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
  • ERVKN

    ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
  • IRVKN

    ಅವರು § ಇಬ್ರಿ. 3:5: ದೇವರ ದಾಸನಾದ * ವಿಮೋ 15:1; ಧರ್ಮೋ 31:30. ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, † ಧರ್ಮೋ 32:3, 4; ಯೋಬ. 37:5; ಕೀರ್ತ 111:2; 139:14; 145:17: “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. § ಪ್ರಕ 16:7; ಹೋಶೇ. 14:9: ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
Total 8 Verses, Current Verse 3 of Total Verses 8
1 2 3 4 5 6 7 8
×

Alert

×

kannada Letters Keypad References