ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
6. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

ERVKN
6. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.

IRVKN
6. ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು [† ಪ್ರಕ 1:13:] ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 8 Verses, Current Verse 6 of Total Verses 8
1 2 3 4 5 6 7 8
  • ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
  • ERVKN

    ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.
  • IRVKN

    ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು † ಪ್ರಕ 1:13: ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
Total 8 Verses, Current Verse 6 of Total Verses 8
1 2 3 4 5 6 7 8
×

Alert

×

kannada Letters Keypad References